Tuesday, June 15, 2021
Homeಸುದ್ದಿ ಜಾಲಕೋಲಾರ : ಹೈಟೆನ್ಷನ್ ವಿದ್ಯುತ್ ತಗುಲಿ ಯುವಕ ಸ್ಥಳದಲ್ಲೇ ಸಾವು

ಇದೀಗ ಬಂದ ಸುದ್ದಿ

ಕೋಲಾರ : ಹೈಟೆನ್ಷನ್ ವಿದ್ಯುತ್ ತಗುಲಿ ಯುವಕ ಸ್ಥಳದಲ್ಲೇ ಸಾವು

ಕೋಲಾರ :  ತಾಲೂಕಿನ ಅರಾಬಿಕೊತ್ತನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಚಿಕ್ಕಅಯ್ಯೂರು ಗ್ರಾಮದಲ್ಲಿ ಯುವಕನೊಬ್ಬ ವಿದ್ಯುತ್ ಸರ್ವೀಸ್ ಕೊಡುತ್ತಿದ್ದಾಗ ಮೇಲೆ ಹಾದು ಹೋಗಿದ್ದ ಹೈಟೆನ್ಷನ್ ವಿದ್ಯುತ್ ಆಕಸ್ಮಿಕವಾಗಿ ಸ್ಪರ್ಷಿಸಿದ ಪರಿಣಾಮ ಆ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಲಾರ ಗ್ರಾಮಾಂತರ ಪೋಲೀಸು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇಂದು ಬೆಳಗ್ಗೆ  ಚಿಕ್ಕ ಅಯ್ಯೂರು ಗ್ರಾಮದ ವಾಸಿ ಅಶೋಕ್( 24 ವರ್ಷ ) ಎಂಬಾತ ಅದೆ ಗ್ರಾಮದ ಶಿವಕುಮಾರ್ ಎಂಬುವರ ಮನೆಯ ಮೇಲೆ ವಿದ್ಯುತ್ ಸರ್ವಿಸ್ ಕೊಡಲು ಕೆಲಸ ಮಾಡುತ್ತಿದ್ದಾಗ ತನ್ನ ಮೇಲೆ ಹಾದು ಹೋಗಿದ್ದ 11 ಕೆ.ವಿ. ವಿದ್ಯುತ್ ಕಂಬಿ ಆಕಸ್ಮಿಕವಾಗಿ ಸ್ಪರ್ಶಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಕೋಲಾರ ವಿಭಾಗದ ಬೆಸ್ಕಾಮ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img