Tuesday, June 15, 2021
Homeಸುದ್ದಿ ಜಾಲಗೋವಾದಲ್ಲಿ ಜೂನ್ 14ರ ವರೆಗೆ ಕೊರೋನಾ ಲಾಕ್ ಡೌನ್ ವಿಸ್ತರಣೆ

ಇದೀಗ ಬಂದ ಸುದ್ದಿ

ಗೋವಾದಲ್ಲಿ ಜೂನ್ 14ರ ವರೆಗೆ ಕೊರೋನಾ ಲಾಕ್ ಡೌನ್ ವಿಸ್ತರಣೆ

ಪಣಜಿ: ಹೆಚ್ಚುತ್ತಿರುವ ಕೊರೊನಾ ವೈರಸ್ ಸೋಂಕನ್ನು ನಿಯಂತ್ರಿಸಲು ಗೋವಾದಲ್ಲಿ ಹೇರಲಾಗಿರುವ ಕರ್ಫ್ಯೂ ಅನ್ನು ಜೂನ್ 14ರ ವರೆಗೆ ವಿಸ್ತರಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್, ಜೂನ್ 14 ಬೆಳಗ್ಗೆ 7 ಗಂಟೆಯ ವರೆಗೆ ಕರ್ಫ್ಯೂ ಮುಂದುವರಿಸಲಾಗುವುದು ಎಂದಿದ್ದಾರೆ.

ಅವಶ್ಯ ವಸ್ತುಗಳ ಅಂಗಡಿಗಳು ಪ್ರತಿದಿನ ಬೆಳಗ್ಗೆ 7ರಿಂದ ಮಧ್ಯಾಹ್ನ 3 ವರೆಗೆ ತರೆಯಲು ಅವಕಾಶವಿದೆ ಎಂದು ಮುಖ್ಯಮಂತ್ರಿಗಳು ಟ್ವೀಟ್ ಮೂಲಕ ತಿಳಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img