Monday, June 14, 2021
Homeಸುದ್ದಿ ಜಾಲಹಿರಿಯ IPS ಅಧಿಕಾರಿ ಭೀಮಾಶಂಕರ್ ಗುಳೇದ್ ವಿರುದ್ಧದ ರಿಟ್ ಪಿಟಿಷನ್ ...

ಇದೀಗ ಬಂದ ಸುದ್ದಿ

ಹಿರಿಯ IPS ಅಧಿಕಾರಿ ಭೀಮಾಶಂಕರ್ ಗುಳೇದ್ ವಿರುದ್ಧದ ರಿಟ್ ಪಿಟಿಷನ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಹಿರಿಯ ಐಪಿಎಸ್ ಅಧಿಕಾರಿ ಭೀಮಾಶಂಕರ್ ಗುಳೇದ್ ವಿರುದ್ಧ ಖಾಸಗಿ ವ್ಯಕ್ತಿ ಸಲ್ಲಿಸಿದ್ದ ರಿಟ್ ಪಿಟಿಷನ್ ಅನ್ನ ಹೈಕೋರ್ಟ್ ನಲ್ಲಿ ವಜಾಗೊಳಿಸಲಾಗದೆ. ಭೀಮಾಶಂಕರ್ ಗುಳೇದ್ ವಿರುದ್ಧ ಇಲಾಖಾ ತನಿಖೆ ನಡೆಸಬೇಕು ಅಂತ ಹೈಕೋರ್ಟ್ ನಲ್ಲಿ ರಿಟ್ ಪಿಟಿಷನ್ ಸಲ್ಲಿಸಲಾಗಿತ್ತು. ಈ ಬಗ್ಗೆ ಅರ್ಜಿಯನ್ನ ಪರಿಶೀಲನೆ ನಡೆಸಿದ ಹೈಕೋರ್ಟ್ ಇದರಲ್ಲಿ ಯಾವುದೇ  ಹುರುಳಿಲ್ಲವೆಂದು   ವಜಾಗೊಳಿಸಿದೆ.  ಭೀಮಾಶಂಕರ್ ಗುಳೇದ್ ಹಿಂದೆ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆಗಳನ್ನ ಹತ್ತಿಕ್ಕುವಲ್ಲಿ ಪ್ರಮುಖ ಪಾತ್ರ ವಹಿಸಿದ್ರು. ಅಲ್ಲದೆ ಡಿಸಿಪಿಯಾಗಿ ಎಸ್ಪಿಯಾಗಿ ಮತ್ತು ಇಲಾಖೆಯ ಹಲವು ಪ್ರಮುಖ ಜವಾಬ್ದಾರಿಗಳನ್ನ ಯಶಶ್ವಿಯಾಗಿ ನಿಭಾಯಿಸಿರುವ ಕೀರ್ತಿ ಇವರಿಗೆ ಸಲ್ಲುತ್ತದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img