Tuesday, June 15, 2021
Homeರಾಜ್ಯBREAKING NEWS : ಕೊರೊನಾ ಸಂಕಷ್ಟದ ನಡುವೆ ಜನ ಸಾಮಾನ್ಯರಿಗೆ ಮತ್ತೊಂದು ಶಾಕ್

ಇದೀಗ ಬಂದ ಸುದ್ದಿ

BREAKING NEWS : ಕೊರೊನಾ ಸಂಕಷ್ಟದ ನಡುವೆ ಜನ ಸಾಮಾನ್ಯರಿಗೆ ಮತ್ತೊಂದು ಶಾಕ್

ಬೆಂಗಳೂರು: ಕೊರೊನಾ ಸಂಕಷ್ಟ, ಲಾಕ್ ಡೌನ್, ಪೆಟ್ರೋಲ್-ಡೀಸೆಲ್ ದರ ಏರಿಕೆ ಬೆನ್ನಲ್ಲೇ ಇದೀಗ ರಾಜ್ಯದ ಜನತೆಗೆ ಸರ್ಕಾರ ಕರೆಂಟ್ ಶಾಕ್ ನೀಡಿದೆ. ವಿದ್ಯುತ್ ದರ ಏರಿಕೆ ಮಾಡಿ ಆದೇಶ ಹೊರಡಿಸಿದೆ.

ವಿದ್ಯುತ್ ದರ ಪ್ರತಿ ಯೂನಿಟ್ ಗೆ 30 ಪೈಸೆಯಂತೆ ಏರಿಕೆಯಾಗಿದೆ. 2021ರ ಏಪ್ರಿಲ್ 1ರಿಂದಲೇ ವಿದ್ಯುತ್ ಬೆಲೆ ಏರಿಕೆಯಾಗಿದೆ. ಕೊರೊನಾ ಲಾಕ್ ಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ವಿದ್ಯುತ್ ದರ ಪರಿಷ್ಕರಣೆ ವಿಧಿಸಿರಲಿಲ್ಲ. ಇದೀಗ ಪರಿಷ್ಕರಿಸಿ ದರ ಏರಿಕೆ ಮಾಡಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img