Thursday, July 29, 2021
Homeಅಂತರ್ ರಾಜ್ಯಉತ್ತರಾ ಖಂಡ ವಿಧಾನಸಭೆ ವಿರೋಧ ಪಕ್ಷದ ನಾಯಕಿ ಇಂದಿರಾ ಹೃದಯೇಶ್ ನಿಧನ

ಇದೀಗ ಬಂದ ಸುದ್ದಿ

ಉತ್ತರಾ ಖಂಡ ವಿಧಾನಸಭೆ ವಿರೋಧ ಪಕ್ಷದ ನಾಯಕಿ ಇಂದಿರಾ ಹೃದಯೇಶ್ ನಿಧನ

ಉತ್ತರಾ ಖಂಡದ ವಿಧಾನಸಭೆಯ ವಿರೋಧ ಪಕ್ಷದ ನಾಯಕಿ ಇಂದಿರಾ ಹೃದಯೇಶ್ ಅವರು ನವದೆಹಲಿಯಲ್ಲಿಂದು ಮೃತಪಟ್ಟಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಉತ್ತರಾ ಖಂಡದ ಪಕ್ಷದ ಉಸ್ತುವಾರಿ ದೇವೇಂದ್ರ ಯಾದವ್ ಅವರ ಅಧ್ಯಕ್ಷತೆಯಲ್ಲಿ ನವದೆಹಲಿಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಇಂದಿರಾ ಭಾಗವಹಿಸಿದ್ದರು.

‘ಇಂದಿರಾ ಹೃದಯೇಶ್ ಹಲವಾರು ಸಮುದಾಯಗಳ ಸೇವಾ ಪ್ರಯತ್ನಗಳಲ್ಲಿ ಮುಂಚೂಣಿಯಲ್ಲಿದ್ದರು. ಶಾಸಕರಾಗಿ ಪರಿಣಾಮಕಾರಿ ಛಾಪು ಮೂಡಿಸಿದವರು ಮತ್ತು ಅವರು ಹೆಚ್ಚಿನ ಆಡಳಿತಾತ್ಮಕ ಅನುಭವವನ್ನೂ ಹೊಂದಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img