Friday, July 23, 2021
Homeಕ್ರೈಂ ನ್ಯೂಸ್ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣ:ನಾದಿನಿ,‌ ಮಗ ಬಂಧನ ಸಾಧ್ಯತೆ!

ಇದೀಗ ಬಂದ ಸುದ್ದಿ

ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣ:ನಾದಿನಿ,‌ ಮಗ ಬಂಧನ ಸಾಧ್ಯತೆ!

ಬೆಂಗಳೂರು : ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣ ತನಿಖೆ ಚುರುಕುಗೊಳಿಸಿರುವ ಕಾಟನ್ ಪೇಟೆ ಪೊಲೀಸರು ಮೃತಳ ನಾದಿನಿ ಹಾಗೂ ಆಕೆಯ ಮಗನನ್ನು ಬಂಧಿಸುವ ಸಾಧ್ಯತೆಯಿದೆ. ಮೃತಳ ನಾದಿನಿ ಮಾಲಾ ಹಾಗೂ ಈಕೆಯ ಮಗ ಅರುಣ್​ನನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಲಾಗಿದೆ‌‌.

ಕೊಲೆ ಹಿಂದೆ ಇವರ ಕೈವಾಡವಿರುವುದು ಮೇಲ್ನೊಟಕ್ಕೆ ಕಂಡು ಬಂದಿದೆ.‌ ಹಣಕಾಸು ವೈಷಮ್ಯ ಹಾಗೂ ರಾಜಕೀಯ ಕಾರಣಕ್ಕಾಗಿ ರೇಖಾಳನ್ನು‌ ಕೊಲೆ ಮಾಡಿಸಿರುವ ಬಗ್ಗೆ ಗುಮಾನಿಯಿದೆ. ಶಂಕಿತರು ಕೃತ್ಯದಲ್ಲಿ ಭಾಗಿಯಾಗಿರುವ ಬಗ್ಗೆ ಪೊಲೀಸರು ಸಾಕ್ಷ್ಯಾಧಾರ ಸಂಗ್ರಹಿಸುವ ಕಾಯಕದಲ್ಲಿ ತೊಡಗಿದ್ದು, ಇಂದು ಸಂಜೆ ಅಥವಾ ನಾಳೆಯೊಳಗೆ ಬಂಧಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img