Friday, July 23, 2021
Homeಸುದ್ದಿ ಜಾಲಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ಧರ್ಮ ಕೀರ್ತಿರಾಜ್

ಇದೀಗ ಬಂದ ಸುದ್ದಿ

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ಧರ್ಮ ಕೀರ್ತಿರಾಜ್

ನಟ ಧರ್ಮ ಕೀರ್ತಿರಾಜ್ ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ದಿನಕರ್ ತೂಗುದೀಪ ನಿರ್ದೇಶನದ ‘ನವಗ್ರಹ’ ಚಿತ್ರದ ಮೂಲಕ ಧರ್ಮ ಕೀರ್ತಿರಾಜ್ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು.

2009 ರಂದು ಟಿ.ಎನ್. ನಾಗೇಶ್ ನಿರ್ದೇಶನದ ‘ಒಲವೇ ವಿಸ್ಮಯ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ನಾಯಕನಟನಾಗಿ ಹೊಸ ಇನ್ನಿಂಗ್ಸ್‌ ಆರಂಭಿಸಿದರು.

ಧರ್ಮ ಕೀರ್ತಿರಾಜ್ ನಂತರ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದು, ಇತ್ತೀಚೆಗೆ ರಾಜರತ್ನ ನಿರ್ದೇಶನದ ‘ಖಡಕ್’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಮತ್ತೊಂದೆಡೆ “ಕ್ಯಾಡ್ಬರಿಸ್” ಎಂಬ ಚಿತ್ರದಲ್ಲಿ ನಟಿಸಿದ್ದಾರೆ. ರಮೇಶ್ ಯಾದವ್ ಈ ಸಿನಿಮಾ ನಿರ್ದೇಶಿಸಿದ್ದಾರೆ. ಶ್ರೀಮತಿ ಶೈಲಜಾ ಶೀವರಾಜ್ ನಿರ್ಮಾಣ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಿನಿಮಾ ಕಲಾವಿದರು ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img