Friday, July 23, 2021
Homeಕ್ರೈಂ ನ್ಯೂಸ್ಮಾಜಿ ಕೇಂದ್ರ ಸಚಿವ ಪಿ. ರಂಗರಾಜನ್ ಪತ್ನಿ ಬರ್ಬರ ಹತ್ಯೆ

ಇದೀಗ ಬಂದ ಸುದ್ದಿ

ಮಾಜಿ ಕೇಂದ್ರ ಸಚಿವ ಪಿ. ರಂಗರಾಜನ್ ಪತ್ನಿ ಬರ್ಬರ ಹತ್ಯೆ

ನವದೆಹಲಿ: ದಿವಂಗತ ಮಾಜಿ ಕೇಂದ್ರ ಸಚಿವ ಪಿ.ರಂಗರಾಜನ್ ಕುಮಾರಮಂಗಲಂ ಅವರ ಪತ್ನಿ ಕಿಟ್ಟಿ ಕುಮಾರಮಂಗಲಂ ಅವರನ್ನು ಕಳೆದ ರಾತ್ರಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಈ ಘಟನೆ ವಸಂತ್ ವಿಹಾರ್​ನಲ್ಲಿರುವ ಅವರ ನಿವಾಸದಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ. ಸದ್ಯ ಇತರ ಇಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ನೈರುತ್ಯ ವಲಯ ಡಿಸಿಪಿ ಮಾಹಿತಿ ನೀಡಿದ್ದಾರೆ.

ಮಾಜಿ ಕೇಂದ್ರ ಸಚಿವ ಪಿ.ರಂಗರಾಜನ್ ಕುಮಾರಮಂಗಲಂ ಅವರು ಬಿಜೆಪಿಯ ಪ್ರಭಾವಿ ನಾಯಕರಾಗಿದ್ದರು. 2000 ಇಸವಿಯ ಆಗಸ್ಟ್​ 23ರಂದು ಅವರು ಇಹಲೋಕ ತ್ಯಜಿಸಿದರು. ಇವರ ಪತ್ನಿ ಕೊಲೆಗೆ ಕಾರಣ ತಿಳಿದುಬಂದಿಲ್ಲ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img