Sunday, August 1, 2021
Homeಸುದ್ದಿ ಜಾಲಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್​ ರಾಜೀನಾಮೆ

ಇದೀಗ ಬಂದ ಸುದ್ದಿ

ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್​ ರಾಜೀನಾಮೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನರ್​ ರಚನೆಯಾಗುತ್ತಿದ್ದು, ಅನೇಕ ಪ್ರಮುಖ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಾರೆ.

ಈಗಾಗಲೇ ಸಚಿವ ಸ್ಥಾನಕ್ಕೆ ಕೇಂದ್ರ ಶಿಕ್ಷಣ ಸಚಿವ ರಮೇಶ್​ ಪೋಖ್ರಿಯಾಲ್​, ರಸಗೊಬ್ಬರ ಖಾತೆ ಸಚಿವ ಸದಾನಂದ ಗೌಡ, ರಾಜ್ಯ ಖಾತೆ ಸಚಿವ ಸಂಜಯ್​ ದಾಹೊತ್ರಾ, ಕಾರ್ಮಿಕ ಸಚಿವ ಸಂತೋಷ್​ ಗಂಗಾವರ್​​, ತಾವರ್​ಚಂದ್​ ಗೆಹ್ಲೋಟ್​​ ರಾಜೀನಾಮೆ ನೀಡಿದ್ದಾರೆ.

ಇದರ ಬೆನ್ನಲ್ಲೇ ಇದೀಗ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್​ ಕೂಡ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img