Friday, July 23, 2021
Homeಜಿಲ್ಲೆರಾಮನಗರಅಂಬರೀಶ್​ಗೆ ನಾನೇನು ಗುಲಾಮನಾಗಿದ್ನಾ?: HDK

ಇದೀಗ ಬಂದ ಸುದ್ದಿ

ಅಂಬರೀಶ್​ಗೆ ನಾನೇನು ಗುಲಾಮನಾಗಿದ್ನಾ?: HDK

ರಾಮನಗರ: ನಾನು ಸಾರ್ವಜನಿಕರ ಮುಂದೆಯೂ ಕೂಡ ಕೈಕಟ್ಟಿಯೇ ನಿಲ್ಲುತ್ತೇನೆ. ಅಂಬರೀಶ್​ಗೆ ನಾನೇನು ಗುಲಾಮನಾಗಿದ್ನ?. ಈ ವಿಷಯಕ್ಕೆ ಮಾಧ್ಯಮದವರು ಹೆಚ್ಚಿನ ಮನ್ನಣೆ ಕೊಡುವ ಅವಶ್ಯಕತೆ ಇಲ್ಲ ಎಂದು ಹೆಚ್ಡಿ​ಕೆ ಗರಂ ಆದರು.

ರಾಮನಗರ ಜಿಲ್ಲೆ ಬಿಡದಿಯಲ್ಲಿ ಮಾತನಾಡಿದ ಅವರು, ನಾನು ಕಳೆದ ಎರಡು ದಿನದ ಹಿಂದೆ ಹೇಳಿದ್ದ ಹೇಳಿಕೆಗೆ ಸ್ಕೋಪ್ ಕೊಡುವ ಅವಶ್ಯಕತೆ ಇಲ್ಲ. ದೇಶದಲ್ಲಿ ಹಾಗೂ ರಾಜ್ಯದಲ್ಲಿ ಅನೇಕ ಸಮಸ್ಯೆಗಳಿವೆ. ಅದರ ಬಗ್ಗೆ ಮಾಧ್ಯಮದವರು ಗಮನಹರಿಸಬೇಕು ಎಂದರು.

ಭ್ರಷ್ಟಾಚಾರದ ವಿಷಯದಲ್ಲಿ ಕುಮಾರಸ್ವಾಮಿ ಅಂಬಾಸಿಡರ್ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹೌದು ನಾನು ಭ್ರಷ್ಟಾಚಾರದಲ್ಲಿ ಅಂಬಾಸಿಡರ್. ಅನೇಕ ವರ್ಷಗಳಿಂದ ನಾನು ಮತ್ತು ನಮ್ಮ ಕುಟುಂಬ ಭ್ರಷ್ಟಾಚಾರದ ವಿಷಯದಲ್ಲಿ ಹೋರಾಟ ಮಾಡ್ತಿದ್ದೇವೆ. ಭ್ರಷ್ಟ ಅಧಿಕಾರಿಗಳು, ಭ್ರಷ್ಟಾಚಾರದ ವಿರುದ್ಧ ದಾಖಲೆ ಸಮೇತ ಹೋರಾಟ ಮಾಡಿದ್ದೇವೆ ಎಂದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img