Sunday, August 1, 2021
Homeಜಿಲ್ಲೆಬೆಂಗಳೂರು8 ನೇ ತರಗತಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್

ಇದೀಗ ಬಂದ ಸುದ್ದಿ

8 ನೇ ತರಗತಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್

ಬೆಂಗಳೂರು : ರಾಜ್ಯದ 8 ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಕೊರೊನಾ ಕಾರಣದಿಂದ ಸರ್ಕಾರಿ/ಅನುದಾನಿತ ಶಾಲೆಗಳ 8 ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿಯೂ ಸೈಕಲ್ ಸಿಗುವುದು ಅನುಮಾನ ಎನ್ನಲಾಗಿದೆ.

2019-20 ನೇ ಸಾಲಿನಲ್ಲಿ ರಾಜ್ಯದಲ್ಲಿ 2,44,901 ಬಾಲಕಿಯರು ಹಾಗೂ 2,59,624 ಬಾಲಕರಿಗೆ ಸೈಕಲ್ ವಿತರಣೆ ಮಾಡಲಾಗಿತ್ತು. ಕಳೆದ ವರ್ಷ 5 ಲಕ್ಷ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡುವ ಅಂದಾಜು ಇತ್ತು. ಆದರೆ ಕೊರೊನಾ ಲಾಕ್ ಡೌನ್, ಅನುದಾನದ ಕೊರತೆ ಕಾರಣಗಳಿಂದಾಗಿ ಸೈಕಲ್ ವಿತರಣೆ ಕೈಬಿಡಲಾಗಿತ್ತು. ಈ ಬಾರಿಯೂ ಸೈಕಲ್ ವಿತರಣೆ ಮಾಡುವುದು ಅನುಮಾನ ಎಂದು ಹೇಳಲಾಗುತ್ತಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img