Friday, July 23, 2021
Homeಸುದ್ದಿ ಜಾಲಜನರ ಸಂಕಷ್ಟ ದೂರವಾಗಬೇಕಾದರೆ ಬಿಜೆಪಿ ಆಡಳಿತ ತೊಲಗಬೇಕು : ಸಿದ್ದರಾಮಯ್ಯ

ಇದೀಗ ಬಂದ ಸುದ್ದಿ

ಜನರ ಸಂಕಷ್ಟ ದೂರವಾಗಬೇಕಾದರೆ ಬಿಜೆಪಿ ಆಡಳಿತ ತೊಲಗಬೇಕು : ಸಿದ್ದರಾಮಯ್ಯ

ಮೈಸೂರು : ರಾಜ್ಯದ ಜನರ ಸಂಕಷ್ಟ ದೂರವಾಗಬೇಕಾದರೆ ಬಿಜೆಪಿ ಆಡಳಿತ ತೊಲಗಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕೊರೊನಾ ಸಂಕಷ್ಟದ ಸಮಯದಲ್ಲಿ ಜನರಿಗೆ ನೆರವಾಗಲು ರಾಜ್ಯ ಸರ್ಕಾರ ವಿಫಲವಾಗಿದೆ. ರಾಜ್ಯದ ಜನರ ಸಂಕಷ್ಟ ದೂರವಾಗಬೇಕಾದರೆ ಬಿಜೆಪಿ ಆಡಳಿತ ತೊಲಗಬೇಕು. ನಾವು ಅಧಿಕಾರಕ್ಕೆ ಬರುವುದು ಮುಖ್ಯವಲ್ಲ. ರಾಜ್ಯ ಉಳಿಯಬೇಕು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಸಹಾಯ ಹಸ್ತ ಕಾರ್ಯಕ್ರಮದ ಮೂಲಕ ಜನರ ನೋವಿಗೆ ಸ್ಪಂದಿಸಲುಉ ಮುಂದಾಗಿದೆ. ಕೋವಿಡ್ ನಿಂದ ಮೃತಪಟ್ಟವರ ಮನೆಗಳಿಗೆ ತೆರಳಿ ಸಾಂತ್ವನ ಹೇಳಲಿದೆ. ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಿದ್ದರೆ ಬಿಪಿಎಲ್ ಕುಟುಂಬಕ್ಕೆ 10 ಸಾವಿರ ರೂ. ಸಹಾಯಧನ ಹಾಗೂ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ವಿತರಿಸುತ್ತಿದ್ದೇವು ಎಂದು ಹೇಳಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img