Friday, July 23, 2021
Homeಸಿನಿಮಾದಿಗಂತ್ ಚಿತ್ರಕ್ಕೆ ಗೋಲ್ಡನ್ ಸ್ಟಾರ್ ಸಾಥ್

ಇದೀಗ ಬಂದ ಸುದ್ದಿ

ದಿಗಂತ್ ಚಿತ್ರಕ್ಕೆ ಗೋಲ್ಡನ್ ಸ್ಟಾರ್ ಸಾಥ್

ಸ್ಯಾಂಡಲ್ ವುಡ್​​ನ ಕ್ಯೂಟ್ ಕಪಲ್ ದಿಗಂತ್ ಹಾಗೂ ಐಂದ್ರಿತಾ ರೇ. ಬಹಳ ದಿನಗಳ ನಂತರ ಇವರಿಬ್ಬರು ಒಟ್ಟಿಗೆ ಸ್ಕ್ರೀನ್ ಶೇರ್ ಮಾಡುತ್ತಿರುವ ಚಿತ್ರ ‘ಕ್ಷಮಿಸಿ‌‌ ನಿಮ್ಮ ಖಾತೆಯಲ್ಲಿ ಹಣವಿಲ್ಲ’. ಬಹುತೇಕ ಚಿತ್ರೀಕರಣ ಮುಗಿಸಿರುವ ಈ ಚಿತ್ರ ಸದ್ಯ ಬಿಡುಗಡೆಗೆ ಸಿದ್ದವಾಗಿದೆ‌.

ಇದೀಗ ಈ ಚಿತ್ರದ ಮೊದಲ ಲಿರಿಕಲ್ ವಿಡಿಯೋವನ್ನ ಗೋಲ್ಡನ್ ಸ್ಟಾರ್ ಗಣೇಶ್ ಬಿಡುಗಡೆ ಮಾಡಿದ್ದು, ಗೆಳೆಯ ದಿಗಂತ್ ಸಿನಿಮಾಗೆ ಒಳ್ಳೆಯದಾಗಲಿ ಎಂದು ಹಾರೈಸಿದರು‌. ಅಡಿಕೆ ಬೆಳಗಾರನ ಪಾತ್ರದಲ್ಲಿ ದಿಗಂತ್ ಕಾಣಿಸಿಕೊಂಡಿದ್ದು, ಕಾಮಿಡಿ ಜೊತೆಗೆ ಉತ್ತಮ ಸಂದೇಶವನ್ನ ಈ ಚಿತ್ರ ಒಳಗೊಂಡಿದೆಯಂತೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img