Friday, July 30, 2021
Homeಕ್ರಿಕೆಟ್ಕ್ರಿಕೆಟ್‌ ಅಭಿಮಾನಿಗಳಿಗೆ ಗುಡ್​ನ್ಯೂಸ್

ಇದೀಗ ಬಂದ ಸುದ್ದಿ

ಕ್ರಿಕೆಟ್‌ ಅಭಿಮಾನಿಗಳಿಗೆ ಗುಡ್​ನ್ಯೂಸ್

ಚೆನ್ನೈ: ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್​ ಮಹೇಂದ್ರ ಸಿಂಗ್​ ಧೋನಿ ನಿನ್ನೆ 40ನೇ ವಸಂತಕ್ಕೆ ಕಾಲಿಟ್ಟಿದ್ದು, ಕ್ರಿಕೆಟ್​ ದಿಗ್ಗಜರು, ರಾಜಕಾರಣಿಗಳು ಅವರಿಗೆ ಶುಭ ಕೋರಿದ್ದಾರೆ. ಈ ಮಧ್ಯೆ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿ ಧೋನಿ ಅಭಿಮಾನಿಗಳಿಗೆ ಶುಭ ಸುದ್ದಿ ತಿಳಿಸಿದೆ.

ಪ್ರಸಕ್ತ ಸಾಲಿನ ಇಂಡಿಯನ್​ ಪ್ರೀಮಿಯರ್ ಲೀಗ್​ ಮುಕ್ತಾಯಗೊಳ್ತಿದ್ದಂತೆ ಮುಂದಿನ ವರ್ಷದ ಐಪಿಎಲ್​ಗೋಸ್ಕರ ಎಲ್ಲವೂ ಬದಲಾಗಲಿದೆ. ಎಲ್ಲ ಫ್ರಾಂಚೈಸಿಗಳು ಕೇವಲ ನಾಲ್ವರು ಆಟಗಾರರಿಗೆ ರಿಟೈನ್​ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಹೀಗಾಗಿ ಚೆನ್ನೈ ಸೂಪರ್​​​ ಕಿಂಗ್ಸ್​, ಧೋನಿ ಅವರಿಗೆ ಕೈಬಿಡಲಿದೆ ಎಂಬ ಮಾತು ಕೇಳಿ ಬರಲು ಶುರುವಾಗಿವೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಸ್​ಕೆ ಸಿಇಒ ಕಾಶಿ ವಿಶ್ವನಾಥನ್​​ ಸ್ಪಷ್ಟನೆ ನೀಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img