Friday, July 30, 2021
Homeಜಿಲ್ಲೆಮೈಸೂರುHDK ಪರ ಸಂಸದ ಪ್ರತಾಪ್ ಸಿಂಹ ಬ್ಯಾಟಿಂಗ್

ಇದೀಗ ಬಂದ ಸುದ್ದಿ

HDK ಪರ ಸಂಸದ ಪ್ರತಾಪ್ ಸಿಂಹ ಬ್ಯಾಟಿಂಗ್

ಮೈಸೂರು: ಕೆ.ಆರ್.ಎಸ್. ಡ್ಯಾಂನಲ್ಲಿ ಯಾವುದೇ ಬಿರುಕು ಬಿಟ್ಟಿಲ್ಲ. ಈ ಬಗ್ಗೆ ನಾನೂ ಕೂಡ ಅಧಿಕಾರಿಗಳ ಜೊತೆ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದೇನೆ. ಇದೊಂದು ರಾಜಕೀಯವಷ್ಟೇ ಎಂದು ಹೇಳುವ ಮೂಲಕ ಸಂಸದ ಪ್ರತಾಪ್ ಸಿಂಹ, ಸಂಸದೆ ಸುಮಲತಾಗೆ ಪರೋಕ್ಷ ಟಾಂಗ್ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ಈ ಹಿಂದೆ ಸುಮಲತಾ ಮೈಸೂರು-ಬೆಂಗಳೂರು ದಶಪಥ ರಸ್ತೆ ಕಾಮಗಾರಿಗೂ ಅಡ್ಡಿ ಮಾಡಿದರು. ಸುಳ್ಳು ನೆಪಗಳನ್ನು ಹೇಳಿಕೊಂಡು ಕೆಲಸಕ್ಕೆ ತೊಂದರೆ ಮಾಡಿದರು. ಈಗ ಇಂತಹ ಹೇಳಿಕೆಗಳನ್ನು ನೀಡುತ್ತಾ ರಾಜಕಾರಣ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪರ ಬ್ಯಾಟ್ ಬೀಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img