Friday, July 23, 2021
Homeಜಿಲ್ಲೆಬೆಂಗಳೂರುದ್ವಿತೀಯ PU ವಿದ್ಯಾರ್ಥಿಗಳಿಗೆ ಬಹುಮುಖ್ಯ ಮಾಹಿತಿ

ಇದೀಗ ಬಂದ ಸುದ್ದಿ

ದ್ವಿತೀಯ PU ವಿದ್ಯಾರ್ಥಿಗಳಿಗೆ ಬಹುಮುಖ್ಯ ಮಾಹಿತಿ

ಬೆಂಗಳೂರು : ಕೊರೋನಾ ಕಾರಣದಿಂದಾಗಿ ರದ್ದು ಪಡಿಸಲಾದಂತ ದ್ವಿತೀಯ ಪಿಯುಸಿ ಫಲಿತಾಂಶವನ್ನು ಜುಲೈ.20ರೊಳಗೆ ಪ್ರಕಟಿಸಲಾಗುತ್ತದೆ. ಎಸ್ ಎಸ್ ಎಲ್ ಸಿ ಹಾಗೂ ಪ್ರಥಮ ಪಿಯುಸಿ ಅಂಕಗಳ ಭರ್ತಿಯಲ್ಲಿ ತಪ್ಪಿದ್ದರೇ, ವಿದ್ಯಾರ್ಥಿಗಳು ಇಲಾಖೆಯ SATs ವೆಬ್ ಸೈಟ್ ನಲ್ಲಿ ವೀಕ್ಷಿಸಿ, ತಪ್ಪಿದ್ದರೇ ಆಯಾ ಶಾಲೆಗಳ ಮುಖ್ಯ ಶಿಕ್ಷಕರ ಗಮನಕ್ಕೆ ತರುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಸ್ನೇಹಲ್ ಆರ್ ತಿಳಿಸಿದ್ದಾರೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜುಲೈ.20ರೊಳಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲು ಇಲಾಖೆ ಸಿದ್ಧತೆ ಕೈಗೊಂಡಿದೆ. ಅದಕ್ಕೂ ಮುನ್ನಾ, ವಿದ್ಯಾರ್ಥಿಗಳ ಎಸ್ ಎಸ್ ಎಲ್ ಸಿ ಮತ್ತು ಪ್ರಥಮ ಪಿಯುಸಿ ಅಂಕಗಳನ್ನು ಇಲಾಖೆಯ sts.karnataka.gov.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಜುಲೈ 10, 2021ರವರೆಗೆ ವೀಕ್ಷಿಸಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img