Friday, July 30, 2021
Homeಸಿನಿಮಾನಟ ದುನಿಯಾ ವಿಜಯ್ ತಾಯಿ ವಿಧಿವಶ

ಇದೀಗ ಬಂದ ಸುದ್ದಿ

ನಟ ದುನಿಯಾ ವಿಜಯ್ ತಾಯಿ ವಿಧಿವಶ

ಬೆಂಗಳೂರು: ಸ್ಯಾಂಡಲ್​ವುಡ್ ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ವಿಧಿವಶರಾಗಿದ್ದಾರೆ. ಈ ಬಗ್ಗೆ ದುನಿಯಾ ವಿಜಯ್ ತಮ್ಮ ಫೇಸ್​ಬುಕ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.

ನಾರಾಯಣಮ್ಮ ಅವರಿಗೆ ಬ್ರೇನ್ ಸ್ಟ್ರೋಕ್ ಆಗಿದ್ದ ಕಾರಣದಿಂದ ಮನೆಯಲ್ಲಿಯೇ ಚಿಕಿತ್ಸೆಗಾಗಿ ದುನಿಯಾ ವಿಜಯ್ ವ್ಯವಸ್ಥೆ ಮಾಡಿದ್ದರು. ಕಳೆದ 23 ದಿನದಿಂದ ವೈದ್ಯರು ಮನೆಗೆ ಆಗಮಿಸಿ ಚಿಕಿತ್ಸೆ ನೀಡುತ್ತಿದ್ದರು. ಕೆಲ ದಿನಗಳ ಹಿಂದೆಯೇ ನಾರಾಯಣಮ್ಮ ಚೇತರಿಕೆ ಕಂಡಿದ್ದು, ಮತ್ತೆ ಆರೋಗ್ಯ ಹದಗೆಟ್ಟಿತ್ತು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img