Friday, July 30, 2021
Homeಚಿಕ್ಕಮಗಳೂರುಉಡುಪಿ-ಚಿಕ್ಕಮಗಳೂರಿನ ಜನತೆಗೆ ಧನ್ಯವಾದ ಅರ್ಪಿಸಿದ ಶೋಭಾ ಕರಂದ್ಲಾಜೆ

ಇದೀಗ ಬಂದ ಸುದ್ದಿ

ಉಡುಪಿ-ಚಿಕ್ಕಮಗಳೂರಿನ ಜನತೆಗೆ ಧನ್ಯವಾದ ಅರ್ಪಿಸಿದ ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು : ರಾಜ್ಯದಿಂದ ಕೇಂದ್ರ ಸಚಿವ ಸ್ಥಾನಕ್ಕೆ ಆಯ್ಕೆಯಾದ ನೂತನ ಸಚಿವರಿಗೆ ಖಾತೆ ಹಂಚಿಕೆಯಾಗಿದೆ. ಸಂಪುಟ ದರ್ಜೆಯ ಖಾತೆಗಳು ಸಿಗದೇ ನಿರಾಸೆಯಾದರೂ, ನಾಲ್ಕು ಮಂದಿ ಹೊಸ ಮುಖಗಳಿಗೆ ಮೋದಿ ಸರ್ಕಾರ ಮಣೆ ಹಾಕಿರುವುದು ಸಂತಸ ಮೂಡಿಸಿದೆ.ಅದರಲ್ಲೂ ಶೋಭಾ ಕರಂದ್ಲಾಜೆಗೆ ಸಚಿವೆ ಸ್ಥಾನ ನೀಡಿರುವುದು ಜಿಲ್ಲೆಯ ಜನರಿಗೆ ಸಂತಸ ಉಂಟಾಗುವಂತೆ ಮಾಡಿದೆ.

ಮಹಿಳಾ ಮಣಿಗಳಲ್ಲಿ ಶೋಭಾ ಕರಂದ್ಲಾಜೆ ಕೇಂದ್ರ ಸಚಿವೆಯಾಗಿ ಆಯ್ಕೆಯಾಗಿದ್ದು, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆಯ ರಾಜ್ಯ ಸಚಿವೆಯಾಗಿ ಅಧಿಕಾರ ನಡೆಸಲಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img