Friday, July 30, 2021
Homeಸುದ್ದಿ ಜಾಲಮಾದೇಗೌಡರ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

ಇದೀಗ ಬಂದ ಸುದ್ದಿ

ಮಾದೇಗೌಡರ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

ಮಂಡ್ಯ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾಜಿ ಸಂಸದ ಜಿ. ಮಾದೇಗೌಡರ ಆರೋಗ್ಯ ವಿಚಾರಿಸಿದ್ದಾರೆ. ಭಾರತೀನಗರದ ಮಾದೇಗೌಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿದ ಸಿದ್ದರಾಮಯ್ಯ ಜಿ. ಮಾದೇಗೌಡ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು.

ನಂತರ ಮಾತನಾಡಿ, ಜಿ.ಮಾದೇಗೌಡರು ಕಾವೇರಿ ಹೋರಾಟ ಸೇರಿದಂತೆ ಹಲವು ಹೋರಾಟಗಳನ್ನು ಜೀವನದುದ್ದಕ್ಕೂ ಮಾಡಿಕೊಂಡು ಬಂದಿದ್ದಾರೆ. ರಾಜಕೀಯ ಜೀವನದಲ್ಲಿ ಹಲವು ಕೊಡುಗೆಗಳನ್ನು ನೀಡಿದ್ದಾರೆ. ಅವರು ನೇರ, ದಿಟ್ಟ, ಖಡಕ್ ರಾಜಕಾರಣಿ ಎಂದು ಹೇಳಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img