Friday, July 30, 2021
Homeಜಿಲ್ಲೆಮೈಸೂರುಸುಮಲತಾ ನಟೋರಿಯಸ್ ಸಂಸದೆ: ಶಾಸಕ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ

ಇದೀಗ ಬಂದ ಸುದ್ದಿ

ಸುಮಲತಾ ನಟೋರಿಯಸ್ ಸಂಸದೆ: ಶಾಸಕ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ

ಮೈಸೂರು: ಕೆ.ಆರ್.ಎಸ್. ಡ್ಯಾಂ ನಲ್ಲಿ ಬಿರುಕು ಎಂಬ ಸಂಸದೆ ಸುಮಲತಾ ಹೇಳಿಕೆ ವಿಚಾರವಾಗಿ ಅಧಿಕಾರಿಗಳೊಂದಿಗೆ ಕೆ.ಆರ್.ಎಸ್. ಗೆ ತರಳಿ ಪರಿಶೀಲನೆ ನಡೆಸಿದ ಶಾಸಕ ರವೀಂದ್ರಶ್ರೀಕಂಠಯ್ಯ, ಸುಮಲತಾ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ.

ಸುಮಲತಾ ಅವರದ್ದು ಎಷ್ಟು ನಟೋರಿಯಸ್ ಬಿಹೇವಿರ್ ಎಂಬುದು ಗೊತ್ತು. ಕೆ.ಆರ್.ಎಸ್. ಡ್ಯಾಂ ಗೆ ಅಡ್ಡಲಾಗಿ ನಿಲ್ಲಿಸಿ ಎಂದು ಕುಮಾರಸ್ವಾಮಿ ಹೇಳಿದ್ದು ಬೇರೆ ದಾಟಿಯಲ್ಲಿ ಅದನ್ನು ಸುಮಲತಾ ತಮಗೆ ಬೇಕಾದಂತೆ ತಿರುಗಿಸಿ ಮಹಿಳೆ ಬಗ್ಗೆ ಕೆಟ್ಟ ಪದ ಬಳಕೆ ಮಾಡಿದರು, ಗೌರವವಿಲ್ಲ ಎಂಬ ನಾಟಕೀಯ ಹೇಳಿಕೆಗಳನ್ನು ನೀಡುತ್ತಾ ಅದನ್ನೆ ದೊಡ್ಡ ವಿಚಾರವಾಗಿ ಮಾಡಿದರು. ನಾನು ನಿಖಿಲ್ ಕುಮಾರಸ್ವಾಮಿ ಹಾಗೂ ಪ್ರಜ್ವಲ್ ರೇವಣ್ಣ ಬಗ್ಗೆ ಪಾಸಿಟಿವ್ ಆಗಿ ಮಿಸೈಲ್ ಎಂಬ ಹೇಳಿಕೆ ನೀಡಿದ್ದೆ ಅದನ್ನು ಬೇರೆ ರೀತಿಯಲ್ಲಿ ಮಾತನ್ನು ತಿರುಗಿಸಿ, ತನಗೆ ಅನ್ವಯವಾಗುವಂತೆ ಹೇಳಿದ್ದಾರೆ ಬೆದರಿಕೆಯೊಡ್ಡುತ್ತಿದ್ದಾರೆ ಎಂದು ಮಾಧ್ಯಮಗಳ ಮುಂದೆ ನಟನೆ ಮಾಡಿ, ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಸುಮಲತಾ ಅವರ ಈ ನಟನಾ ಪ್ರತಿಭೆಗೆ ಪ್ರಶಸ್ತಿ ನೀಡಲೇಬೇಕು. ಇದರಲ್ಲೇ ಗೊತ್ತಾಗುತ್ತಿದೆ ಅವರೆಂತ ನಟೋರಿಯಸ್ ಎಂಬುದು ಎಂದು ಗುಡುಗಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img