Sunday, August 1, 2021
Homeಜಿಲ್ಲೆಕೋಲಾರKRS ಡ್ಯಾಂ ವಿವಾದದ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು..?

ಇದೀಗ ಬಂದ ಸುದ್ದಿ

KRS ಡ್ಯಾಂ ವಿವಾದದ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು..?

ಕೋಲಾರ : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಬಳಿಕ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಕೆ ಆರ್ ಎಸ್ ಡ್ಯಾಂ ವಿವಾದ ಕುರಿತಂತೆ ಸಂಸದರು ಜನರಲ್ಲಿ ಗೊಂಲದ ಸೃಷ್ಠಿಸುವ ರೀತಿಯಲ್ಲಿ ಮಾತನಾಡುವುದು ಸರಿಯಲ್ಲ ಎನ್ನುವ ಮೂಲಕ, ಸಂಸದೆ ಸುಮಲತಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಕೆಆರ್‌ಎಸ್ ಡ್ಯಾಂ ಗೆ ಆದರದ್ದೇ ಆದ ಇತಿಹಾಸ ಇದೆ. ರಾಜರು ತಮ್ಮ ಒಡವೆಗಳನ್ನ ಅಡ ಇಟ್ಟು ಡ್ಯಾಂ ನಿರ್ಮಾಣ ಮಾಡಿದ್ದಾರೆ. ಅಂತಹ ಡ್ಯಾಂ ಬಿರುಕು ಬಿಟ್ಟಿದೆ ಅಂತಾ ಹೇಳಿದ್ರೆ ಜನರಲ್ಲಿ ಆತಂಕ ಸೃಷ್ಟಿಯಾಗುತ್ತೆ. ಜನರಲ್ಲಿ ಗೊಂದಲ ಸೃಷ್ಟಿಸುವ ರೀತಿಯಲ್ಲಿ ಸಂಸದರು ಮಾತನಾಡುವುದು ಸರಿಯಲ್ಲ ಎಂದಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img