Thursday, July 29, 2021
Homeಜಿಲ್ಲೆಬೆಂಗಳೂರು"KRS ಅಣೆಕಟ್ಟೆಯಲ್ಲಿ ಯಾವುದೇ ಬಿರುಕಿಲ್ಲ"

ಇದೀಗ ಬಂದ ಸುದ್ದಿ

“KRS ಅಣೆಕಟ್ಟೆಯಲ್ಲಿ ಯಾವುದೇ ಬಿರುಕಿಲ್ಲ”

ಬೆಂಗಳೂರು: ಕೆಆರ್​ಎಸ್ ಅಣೆಕಟ್ಟೆಯಲ್ಲಿ ಯಾವುದೇ ಬಿರುಕು ಉಂಟಾಗಿಲ್ಲ ಎಂದು ಕಾವೇರಿ ನೀರಾವರಿ ನಿಗಮ ಸ್ಪಷ್ಟೀಕರಣ ನೀಡಿದೆ.

ಅಣೆಕಟ್ಟು ಸುರಕ್ಷತಾ ಪರಿಶೀಲನಾ ಸಮಿತಿ ಸದಸ್ಯರು ಹಾಗೂ ಇಲಾಖಾ ಮುಖ್ಯಸ್ಥರು ಅಣೆಕಟ್ಟನ್ನು ನಿಯಮಿತ ಅವಧಿಯಲ್ಲಿ ಪರಿವೀಕ್ಷಿಸಿ, ವರದಿಯನ್ನು ಕೆಇಆರ್‌ಎಸ್ ಅಣೆಕಟ್ಟು ಭದ್ರತಾ ವಿಭಾಗಕ್ಕೆ ಸಲ್ಲಿಸಿದ್ದಾರೆ. ಈ ಮೂಲಕ ಅಣೆಕಟ್ಟೆಯ ಬಾಡಿ ವಾಲ್‌ನಲ್ಲಿ ಯಾವುದೇ ಬಿರುಕು ಇಲ್ಲದಿರುವ ಬಗ್ಗೆ ವರದಿಗಳಿಂದ ಖಚಿತವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಅಣೆಕಟ್ಟು ಸುರಕ್ಷತಾ ಪರಿಶೀಲನಾ ಸಮಿತಿ ಸದಸ್ಯರು ನೀಡಿರುವ ಸಲಹೆಗಳ ಆಧಾರದ ಮೇಲೆ, ಅಣೆಕಟ್ಟು ಬಲವನ್ನು ವೃದ್ಧಿಸಲು ಅವಶ್ಯವಿರುವ ಕಾಮಗಾರಿಗಳನ್ನು DRIP ಯೋಜನೆಯಡಿ ಭದ್ರಗೊಳಿಸಲಾಗಿದೆ. ಹೀಗಾಗಿ ಅಣೆಕಟ್ಟಿನಲ್ಲಿ ಯಾವುದೇ ರಚನಾತ್ಮಕ ನ್ಯೂನತೆ ಇಲ್ಲ, ಜೊತೆಗೆ ಬಿರುಕು ಕಂಡು ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img