Sunday, August 1, 2021
Homeದೆಹಲಿಮತ್ತೆ ಪೆಟ್ರೋಲ್ ಬೆಲೆ ಏರಿಕೆ

ಇದೀಗ ಬಂದ ಸುದ್ದಿ

ಮತ್ತೆ ಪೆಟ್ರೋಲ್ ಬೆಲೆ ಏರಿಕೆ

ನವದೆಹಲಿ : ದೇಶದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಿರಂತರವಾಗಿ ಏರಿಕೆಯಾಗುತ್ತಿದೆ. ಇಂದು ಮತ್ತೊಮ್ಮೆ ಏರಿಕೆಯಾಗಿದ್ದು ಪೆಟ್ರೋಲ್ ಮತ್ತು ಡೀಸೆಲ್‌ನ ಬೆಲೆಯನ್ನು ಜುಲೈ 9 ರಂದು ಸರ್ಕಾರಿ ತೈಲ ಕಂಪನಿಗಳು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಕೊಂಡೊಯ್ದಿವೆ.

ರಾಜಸ್ಥಾನದ ಗಂಗಾನಗರದಲ್ಲಿ ಪ್ರತಿ ಲೀಟರ್‌ ಪೆಟ್ರೋಲ್ ಬೆಲೆ 112 ರೂ.ಗೆ ಏರಿಕೆಯಾಗಿದೆ. ಚೆನ್ನೈ, ದೆಹಲಿ, ಕೋಲ್ಕತಾ, ಮುಂಬೈ ಮತ್ತು ಬೆಂಗಳೂರಿನ ನಾಲ್ಕು ಪ್ರಮುಖ ಮೆಟ್ರೋ ನಗರಗಳಲ್ಲಿ ಈಗಾಗಲೇ ಪೆಟ್ರೋಲ್‌ 100ರ ಗಡಿ ದಾಟಿದೆ.

ಮುಂಬಯಿಯಲ್ಲಿ ಪೆಟ್ರೋಲ್‌ ಬೆಲೆ 106.59 ರೂ.ಗೆ ಏರಿದೆ. ಇದು ನಿನ್ನೆಯ ಬೆಲೆಯಿಂದ 34 ಪೈಸೆಗಳ ಏರಿಕೆಯಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ100.56 ಮತ್ತು ಕೊಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 100.62 ರೂ. ಇದೆ. ಇನ್ನೂ ದೆಹಲಿಯ ಪೆಟ್ರೋಲ್ ಬೆಲೆ ಸಹ 35 ಪೈಸೆ ಹೆಚ್ಚಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img