Sunday, August 1, 2021
Homeಜಿಲ್ಲೆಕೋಲಾರಕೋಲಾರದಲ್ಲಿ ವರುಣನ ಆರ್ಭಟ

ಇದೀಗ ಬಂದ ಸುದ್ದಿ

ಕೋಲಾರದಲ್ಲಿ ವರುಣನ ಆರ್ಭಟ

ಕೋಲಾರ : ಜಿಲ್ಲೆಯಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು, ಅವಾಂತರ ಸೃಷ್ಟಿಯಾಗಿದೆ. ನಗರದ ರಹಮತ್‌ನಗರ, ಶಾಂತಿನಗರ, ಕಾರಂಜಿಕಟ್ಟೆ, ಗಲ್‌ಪೇಟೆ ಪೊಲೀಸ್ ವಸತಿ ಗೃಹದ ಮುಖ್ಯ ರಸ್ತೆಯಲ್ಲಿರುವ ಮನೆಗಳಿಗೆ ನೀರು ನುಗ್ಗಿದೆ.

ರಾತ್ರಿ ಇಡೀ ನಿದ್ದೆಯಿಲ್ಲದೆ ಮನೆಗಳೊಳಗೆ ಬರುತ್ತಿದ್ದ ಮಳೆ ನೀರನ್ನ ಹೊರ ಹಾಕಲು ನಿವಾಸಿಗಳು ಹರಸಾಹಸಪಟ್ಟಿದ್ದು, ನಗರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು, ಮಳೆ ನೀರಿನ ಜೊತೆಗೆ ಚರಂಡಿಗಳಲ್ಲಿರುವ ತ್ಯಾಜ್ಯದ ನೀರು ಸಹ ಮನೆಯೊಳಗೆ ಬಂದಿದ್ದು, ಇಲ್ಲಿನ ಜನರು ರಾತ್ರಿಯಿಡೀ ನಿದ್ದೆಯಿಲ್ಲದೆ ಪರದಾಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img