Thursday, July 29, 2021
Homeದೆಹಲಿದೇಶದಲ್ಲಿಂದು 45,254 ಹೊಸ ಕೇಸ್ ಪತ್ತೆ

ಇದೀಗ ಬಂದ ಸುದ್ದಿ

ದೇಶದಲ್ಲಿಂದು 45,254 ಹೊಸ ಕೇಸ್ ಪತ್ತೆ

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್ ಏರಿಳುಯುತ್ತಿದ್ದು, ದೇಶದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 45,254 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 1,206 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,07,95,716ಕ್ಕೆ ತಲುಪಿದ್ದು, ಸಾವಿನ 4,55,033ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಗುಣಮುಖರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 4,55,033ಕ್ಕೆ ಕುಸಿದಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 45,254 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,99,33,538 ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 19,55,225 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 42,90,41,970 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img