Friday, July 23, 2021
Homeಸುದ್ದಿ ಜಾಲಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆಗೆ ಭೂಕುಸಿತ

ಇದೀಗ ಬಂದ ಸುದ್ದಿ

ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆಗೆ ಭೂಕುಸಿತ

ಜಮ್ಮು-ಕಾಶ್ಮೀರ: ರಾಂಬನ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಭೂ ಕುಸಿತ ಉಂಟಾಗಿದ್ದು, ಇದರಿಂದ ಟ್ರಾಫಿಕ್ ಜಾಮ್ ಸಂಭವಿಸಿದೆ. ಅಲ್ಲದೇ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ ಎಂದು ಶನಿವಾರ (ಜುಲೈ10) ಅಧಿಕಾರಿಗಳು ತಿಳಿಸಿದ್ದಾರೆ.

ಕಾಶ್ಮೀರದ ಈ 270 ಕಿಲೋ ಮೀಟರ್ ಉದ್ದದ ಹೆದ್ದಾರಿ ದೇಶದ ಉಳಿದ ಭಾಗಗಳನ್ನು ಸಂಪರ್ಕಿಸುವ ಏಕೈಕ ಮಾರ್ಗವಾಗಿದೆ. ರಾಮ್ ಸೂ ಪ್ರದೇಶದ ಮಗರ್ ಕೋಟ್ ಪ್ರದೇಶದಲ್ಲಿ ಭಾರೀ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img