Thursday, July 29, 2021
Homeಸುದ್ದಿ ಜಾಲಜುಲೈ 12 ರಂದು ಜೆ.ಪಿ.ನಡ್ಡಾ ಗೋವಾ ಭೇಟಿ

ಇದೀಗ ಬಂದ ಸುದ್ದಿ

ಜುಲೈ 12 ರಂದು ಜೆ.ಪಿ.ನಡ್ಡಾ ಗೋವಾ ಭೇಟಿ

ಪಣಜಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ರವರು ಜುಲೈ 12 ಮತ್ತು 13 ರಂದು ಎರಡು ದಿನಗಳ ಕಾಲ ಗೋವಾಕ್ಕೆ ಭೇಟಿ ನೀಡಲಿದ್ದು ಅವರು ಪಕ್ಷದ ಸಂಘಟನೆಯ ವಿವಿಧ ಸಮಿತಿಯೊಂದಿಗೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ ಮಾಹಿತಿ ನೀಡಿದರು.

ಪಣಜಿಯ ಬಿಜೆಪಿ ಕಛೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು- ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ರವರು ಜಿಲ್ಲಾ ಸಮಿತಿ, ಶಾಸಕಾಂಗ ಪಕ್ಷ, ಸೇರಿದಂತೆ ಸರಣಿ ಸಭೆ ನಡೆಸಲಿದ್ದಾರೆ. ಎರಡು ದಿನಗಳ ಭೇಟಿ ಮುಕ್ತಾಯಗೊಳಿಸುವ ಮುನ್ನ ಮಾಧ್ಯಮಗಳಿಗೆ ಮಾಹಿತಿ ನೀಡಲಿದ್ದಾರೆ ಎಂದು ಸದಾನಂದ ತಾನಾವಡೆ ಮಾಹಿತಿ ನೀಡಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img