Sunday, August 1, 2021
Homeಜಿಲ್ಲೆಬೆಂಗಳೂರುಟ್ವೀಟ್ ಮೂಲಕ HDKಗೆ ಕುಟುಕಿದ ಸುಮಲತಾ

ಇದೀಗ ಬಂದ ಸುದ್ದಿ

ಟ್ವೀಟ್ ಮೂಲಕ HDKಗೆ ಕುಟುಕಿದ ಸುಮಲತಾ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿಯವರ ವಾಗ್ಯುದ್ಧ ಮುಂದುವರಿದಿದೆ. ಈವರೆಗೆ ಮಾತಿನ ಮೂಲಕ ಕುಟುಕುತ್ತಿದ್ದ ಸಂಸದೆ, ಇದೀಗ ಟ್ವೀಟ್ ಮೂಲಕ ಹೆಚ್​​ಡಿಕೆ ವಿರುದ್ಧ ಹರಿಹಾಯ್ದಿದ್ದಾರೆ.

‘ಸತ್ಯದ ಪರವಾಗಿ ನಿಂತಾಗ, ಬಹಳಷ್ಟು ಶತ್ರುಗಳು ಹುಟ್ಟಿಕೊಳ್ಳುತ್ತಾರೆ. ಕೆಲವರು ಮಹಿಳೆಯರು ಅಧಿಕಾರದಲ್ಲಿರುವುದನ್ನು ಸಹಿಸಿಕೊಳ್ಳಲಾರರು. ಭ್ರಷ್ಟರು, ನಿಷ್ಠಾವಂತ ಅಧಿಕಾರಿಗಳಿಗೆ ವರ್ಗಾವಣೆ, ಒತ್ತಡ, ಕಿರುಕುಳ ಕೊಡಬಲ್ಲರು. ಪಾಪ ಸಂಸದರನ್ನು ವರ್ಗಾವಣೆ ಮಾಡಲು ಬರುವುದಿಲ್ಲ’ ಎಂದು ಪರೋಕ್ಷವಾಗಿ ಟೀಕಿಸಿದ್ದಾರೆ ಎಂದು ಸುಮಲತಾ ಟ್ವೀಟ್​ನಲ್ಲಿ ಉಲ್ಲೇಖಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img