Friday, July 30, 2021
Homeಸುದ್ದಿ ಜಾಲರಾಕ್ ಲೈನ್ ಮನೆಗೆ ಜೆಡಿಎಸ್ ಕಾರ್ಯಕರ್ತರ ಮುತ್ತಿಗೆ

ಇದೀಗ ಬಂದ ಸುದ್ದಿ

ರಾಕ್ ಲೈನ್ ಮನೆಗೆ ಜೆಡಿಎಸ್ ಕಾರ್ಯಕರ್ತರ ಮುತ್ತಿಗೆ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದ ರಾಕ್ ಲೈನ್ ವೆಂಕಟೇಶ್ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿರುವ ರಾಕ್ ಲೈನ್ ವೆಂಕಟೇಶ್ ನಿವಾಸದ ಎದುರು ಜೆಡಿಎಸ್ ಕಾರ್ಯಕರ್ತುರು ಪ್ರತಿಭಟನೆ ನಡೆಸುತ್ತಿದ್ದು, ರಾಕ್ ಲೈನ್ ವೆಂಕಟೇಶ್ ನಿವಾಸಕ್ಕೆ ಮುತ್ತಿಗೆ ಯತ್ನಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಗೂ ಮಂಡ್ಯಕ್ಕೂ ಏನೂ ಸಂಬಂಧ? ರಾಕ್ ಲೈನ್ ವೆಂಕಟೇಶ್ ಕುಮಾರಸ್ವಾಮಿ ಅವರ ಕ್ಷಮೆ ಕೇಳಬೇಕು ಎಂದು ರಾಕ್ ಲೈನ್ ವೆಂಕಟೇಶ್ ವಿರುದ್ಧ ದಿಕ್ಕಾರ ಕೂಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆ ನಡೆಸುತ್ತಿರುವ ಜೆಡಿಎಸ್ ಕಾರ್ಯಕರ್ತರು ಬ್ಯಾರಿಕೇಡ್ ತಳ್ಳಿ ರಾಕ್ ವೈನ್ ವೆಂಕಟೇಶ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img