Friday, July 30, 2021
Homeದೆಹಲಿದೇಶದಲ್ಲಿ 41,506 ಹೊಸ ಕೋವಿಡ್‌ ​ಕೇಸ್​ಗಳು ಪತ್ತೆ

ಇದೀಗ ಬಂದ ಸುದ್ದಿ

ದೇಶದಲ್ಲಿ 41,506 ಹೊಸ ಕೋವಿಡ್‌ ​ಕೇಸ್​ಗಳು ಪತ್ತೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 41,506 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, 895 ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಒಂದೇ ದಿನ 41,526 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೆ ಕೋವಿಡ್‌ನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 2,99,75,064ಕ್ಕೆ ತಲುಪಿದೆ.

ಈ ವರೆಗೆ ದೇಶದಲ್ಲಿ 4,08,040 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಒಟ್ಟು 37,60,32,586 ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ತಿಳಿಸಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img