Thursday, July 29, 2021
Homeಮಂಗಳೂರುವಿಸ್ಟಾಡೋಮ ಬೋಗಿಗಳ ರೈಲಿಗೆ ಸಂಸದರಿಂದ ಹಸಿರು ನಿಶಾನೆ

ಇದೀಗ ಬಂದ ಸುದ್ದಿ

ವಿಸ್ಟಾಡೋಮ ಬೋಗಿಗಳ ರೈಲಿಗೆ ಸಂಸದರಿಂದ ಹಸಿರು ನಿಶಾನೆ

ಮಂಗಳೂರು : ಯಶವಂತಪುರ- ಮಂಗಳೂರು ಜಂಕ್ಷನ್ ನಡುವೆ ಸಂಚರಿಸುವ ವಿಸ್ಟಾಡೋಮ್ ಬೋಗಿಗಳ ರೈಲಿಗೆ ಹಸಿರು ನಿಶಾನೆ ತೋರುವ ಕಾರ್ಯಕ್ರಮವನ್ನು 11ರ ಭಾನುವಾರ ಬೆಳಗ್ಗೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಮಂಗಳೂರು ಹಾಗೂ ಬೆಂಗಳೂರು ರೈಲಿಗೆ ಹಸಿರು ನಿಶಾನೆ ತೋರಿದರು.

ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಮೇಯರ್ ಪ್ರೇಮಾನಂದ ಶೆಟ್ಟಿ, ಡಿಆರ್ ಎಂ ಕೊಠಾರಿ, ಕಾರ್ಪೋರೆಟ್ ಗಳಾದ ಸುಧೀರ್, ಶೋಭಾ, ರೈಲ್ವೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img