Friday, July 30, 2021
Homeಸುದ್ದಿ ಜಾಲಜೂ.17 ರಿಂದ ತೆರೆಯಲಿದೆ ಶಬರಿಮಲೆ ದೇವಸ್ಥಾನ

ಇದೀಗ ಬಂದ ಸುದ್ದಿ

ಜೂ.17 ರಿಂದ ತೆರೆಯಲಿದೆ ಶಬರಿಮಲೆ ದೇವಸ್ಥಾನ

ತಿರುವನಂತಪುರ: ಶಬರಿಮಲೆ ಅಯ್ಯಪ್ಪ ದೇಗುಲವು ಮಾಸಿಕ ಪೂಜೆಗಾಗಿ ಜು. 17ರಿಂದ ಜು. 21ರ ವರೆಗೆ ತೆರೆಯಲಿದೆ. ಭಕ್ತರು ಕೋವಿಡ್ ನಿಯಮಗಳನ್ನು ಪಾಲಿಸುವುದು ಕಡ್ಡಾಯ ಎಂದು ದೇಗುಲದ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಈ ಅವಧಿಯಲ್ಲಿ ಶಬರಿಮಲೆ ದೇಗುಲಕ್ಕೆ ಭೇಟಿ ನೀಡುವ ಭಕ್ತರು ಎರಡೂ ಲಸಿಕೆ ಹಾಕಿಸಿಕೊಂಡಿರುವ ಪ್ರಮಾಣಪತ್ರ ಅಥವಾ 48 ಗಂಟೆಗಳೊಳಗೆ ಮಾಡಿಸಿದ ಆರ್‌ಟಿ-ಪಿಸಿಆರ್‌ ನೆಗೆಟಿವ್‌ ವರದಿ ಹೊಂದಿರುವುದು ಕಡ್ಡಾಯವಾಗಿದೆ.

ಆನ್‌ಲೈನ್‌ ಬುಕಿಂಗ್‌ ಮೂಲಕ ಗರಿಷ್ಠ 50 ಸಾವಿರ ಭಕ್ತರಿಗೆ ದರ್ಶನಾವಕಾಶ ನೀಡಲಾಗುತ್ತದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img