Friday, July 30, 2021
Homeಸುದ್ದಿ ಜಾಲಕಟ್ಟಡ ಕಾರ್ಮಿಕರಿಗೆ `KSRTC' ಯಿಂದ ಭರ್ಜರಿ ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ಕಟ್ಟಡ ಕಾರ್ಮಿಕರಿಗೆ `KSRTC’ ಯಿಂದ ಭರ್ಜರಿ ಗುಡ್ ನ್ಯೂಸ್

ಚಿತ್ರದುರ್ಗ : ಕಟ್ಟಡ ಕಾರ್ಮಿಕರಿಗೆ ಕೆಎಸ್ ಆರ್ ಟಿಸಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದ 23 ಲಕ್ಷ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಿಸಲು ತೀರ್ಮಾನಿಸಲಾಗಿದೆ ಎಂದು ಕೆಎಸ್ ಆರ್ ಟಿಸಿ ಅಧ್ಯಕ್ಷ ಎಂ.ಚಂದ್ರಪ್ಪ ಹೇಳಿದ್ದಾರೆ.

ಹೊಳಲ್ಕೆರೆ ಪಟ್ಟಣದಲ್ಲಿ ಕಾರ್ಮಿಕ ಇಲಾಖೆ ಆಯೋಜಿಸಿದ್ದ ಆಹಾರ ಕಿಟ್ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದ 23 ಲಕ್ಷ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಿಸಲು ನಿರ್ಧರಿಸಲಾಗಿದ್ದು, ಇನ್ನು 2,3 ತಿಂಗಳಲ್ಲಿ ಬಸ್ ಪಾಸ್ ವಿತರಿಸಲಾಗುವುದು ಎಂದು ಹೇಳಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img