Thursday, July 29, 2021
Homeಚಾಮರಾಜನಗರಗೋಪಾಲ ಸ್ವಾಮಿ ಬೆಟ್ಟದಲ್ಲಿ ಹಳ್ಳಕ್ಕೆ ಜಾರಿದ ಬಸ್

ಇದೀಗ ಬಂದ ಸುದ್ದಿ

ಗೋಪಾಲ ಸ್ವಾಮಿ ಬೆಟ್ಟದಲ್ಲಿ ಹಳ್ಳಕ್ಕೆ ಜಾರಿದ ಬಸ್

ಗುಂಡ್ಲುಪೇಟೆ (ಚಾಮರಾಜನಗರ): ಜೀಪ್ ಅಡ್ಡಲಾಗಿ ಬಂದು ಬಸ್ ಗೆ ಗುದ್ದಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್ ಟಿಸಿ ಬಸ್ ಹಳ್ಳಕ್ಕೆ ಜಾರಿದ ಘಟನೆ ತಾಲೂಕಿನ ಹಿಮವದ್ ಗೋಪಾಲ ಸ್ವಾಮಿ ಬೆಟ್ಟದ ಮಾರ್ಗ ಮಧ್ಯೆದಲ್ಲಿ ಭಾನುವಾರ ಮಧ್ಯಾಹ್ನ ಜರುಗಿದೆ.

ಗೋಪಾಲ ಸ್ವಾಮಿ ಬೆಟ್ಟದಲ್ಲಿ ದೇವರ ದರ್ಶನ ಮುಗಿಸಿದ ನಂತರ ಬಸ್ ಕೆಳಗೆ ಇಳಿಯುತ್ತಿದ್ದ ವೇಳೆ ಬೆಟ್ಟದ ಮೇಲೆ ತೆರಳುತ್ತಿದ್ದ ಜೀಪ್ ವೊಂದು ಚಾಲಕ ನಿಯಂತ್ರಣ ತಪ್ಪಿ ಬಸ್ ನ ಬಲ ಭಾಗಕ್ಕೆ ಗುದ್ದಿದೆ. ಇದರಿಂದ ಬಸ್ ಹಳ್ಳಕ್ಕೆ ಜಾರಿದೆ ಎನ್ನಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img