Friday, July 30, 2021
Homeಜಿಲ್ಲೆಉಡುಪಿಉಡುಪಿ ಶ್ರೀಕೃಷ್ಣನ ದರ್ಶನಕ್ಕೆ ಅವಕಾಶ

ಇದೀಗ ಬಂದ ಸುದ್ದಿ

ಉಡುಪಿ ಶ್ರೀಕೃಷ್ಣನ ದರ್ಶನಕ್ಕೆ ಅವಕಾಶ

ಉಡುಪಿ: ಇಂದಿನಿಂದ ಉಡುಪಿ ಶ್ರೀಕೃಷ್ಣ, ಮುಖ್ಯಪ್ರಾಣರ ದರ್ಶನಕ್ಕೆ ಭಕ್ತಾದಿಗಳಿಗೆ ಅವಕಾಶ ನೀಡಲು ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ನಿರ್ಧರಿಸಿದ್ದಾರೆ ಎಂದು ಮಠದ ವ್ಯವಸ್ಥಾಪಕರಾದ ಗೋವಿಂದರಾಜ್ ಪ್ರಕಟಿಸಿದ್ದಾರೆ.

ಅದ್ರಂತೆ, ಭಕ್ತರಿಗೆ ಅಪರಾಹ್ನ 2 ರಿಂದ ಸಂಜೆ 6 ಗಂಟೆಯವರೆಗೆ ಶ್ರೀಕೃಷ್ಣನ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಇನ್ನು ವ್ಯವಸ್ಥಾಪಕರಾದ ಗೋವಿಂದರಾಜ್, ‘ಭಕ್ತರು ಮಾಸ್ಕ್ ಧರಿಸಿ, ಸುರಕ್ಷತಾ ಅಂತರವನ್ನ ಕಾಪಾಡಿಕೊಂಡು ಶ್ರೀಕೃಷ್ಣ ದರ್ಶನ ಪಡೆದುಕೊಳ್ಳಬೇಕು. ಇನ್ನು ಯಾರು ಕೂಡ ಒಳಗೆ ನಮಸ್ಕಾರ ಇತ್ಯಾದಿಗಳನ್ನ ಮಾಡದೇ ಸಹಕರಿಸ್ಬೇಕು ಎಂದು ಶ್ರೀಈಶಪ್ರಿಯ ತೀರ್ಥರು ಆಶಿಸಿದ್ದಾರೆ ಎಂದು ಹೇಳಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img