Sunday, August 1, 2021
Homeದೆಹಲಿಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಡಿಎ(ತುಟ್ಟಿಭತ್ಯೆ) ನೀಡಲು ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಇದರ ಬೆನ್ನಲ್ಲೇ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ.

ಮೇ 31 ರಂದು ಅಥವಾ ಅದಕ್ಕಿಂತ ಮೊದಲು ತಮ್ಮ ರಜೆ ಪ್ರಯಾಣ ರಿಯಾಯಿತಿ(LTC) ಪ್ರಯೋಜನ ಪಡೆಯಲು ಸಾಧ್ಯವಾಗದ ಕೇಂದ್ರ ಸರ್ಕಾರಿ ನೌಕರರು ನಿಗದಿತ ದಿನಾಂಕದ ನಂತರವೂ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹಣಕಾಸು ಸಚಿವಾಲಯದಿಂದ ಮಾಹಿತಿ ನೀಡಲಾಗಿದೆ.

ಕೊರೋನಾ ಕಾರಣದಿಂದಾಗಿ ನೌಕರರಿಗೆ ಆದ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು ಎಲ್.ಟಿ.ಸಿ. ಪ್ರಯೋಜನ ಪಡೆಯಲು ಅವಧಿ ವಿಸ್ತರಿಸಲಾಗಿದೆ ಎಂದು ಹೇಳಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img