Friday, July 23, 2021
Homeಜಿಲ್ಲೆಬೆಂಗಳೂರುಇಂದಿನಿಂದ ಕೇರಳಕ್ಕೆ ಬಸ್ ಸಂಚಾರ ಪುನಾರಂಭ

ಇದೀಗ ಬಂದ ಸುದ್ದಿ

ಇಂದಿನಿಂದ ಕೇರಳಕ್ಕೆ ಬಸ್ ಸಂಚಾರ ಪುನಾರಂಭ

ಬೆಂಗಳೂರು : ಝಿಕಾ ವೈರಸ್ ಆತಂಕದಲ್ಲಿರುವ ಕೇರಳ ರಾಜ್ಯದ ವಿವಿಧ ಭಾಗಗಳಿಗೆ ಇಂದಿನಿಂದ ಕೆಎಸ್​ಆರ್​​ಟಿಸಿ ಬಸ್​ ಸಂಚಾರ ಪುನಾರಂಭಗೊಳ್ಳಲಿದ್ದು, ಜನರಿಗೆ ಸಂತಸದ ನಡುವೆ ಆಂತಕ ಶರುವಾಗಿದೆ. ಇಂದು ರಾತ್ರಿ ಕೇರಳದ ವಿವಿಧ ಜಿಲ್ಲೆಗಳಿಗೆ ಬಸ್​ ಸಂಚಾರ ಪುನಾರಂಭವಾಗಲಿದೆ.

ಬೆಂಗಳೂರು, ಮೈಸೂರು, ಮಂಗಳೂರು, ಪುತ್ತೂರು ಸೇರಿದಂತೆ ಹಲವೆಡೆಯಿಂದ ಬಸ್​ಗಳ ಬಸ್​ಗಳು ಸಂಚರಿಸಲಿವೆ. ಆದರೆ, ಕೇರಳದಲ್ಲಿ ಝಿಕಾ ಎಂಬ ಹೊಸ ರೋಗ ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.

ಕೇರಳದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರು 72 ಗಂಟೆಗಳ ಒಳಗೆ ಮಾಡಿಸಿದ ಕೋವಿಡ್ ನೆಗೆಟಿವ್ ರಿಪೋರ್ಟ್​ ತರಬೇಕು ಅಥವಾ ಕೋವಿಡ್ ಮೊದಲ ಡೋಸ್ ಲಸಿಕೆ ಪಡೆದ ಪ್ರಮಾಣ ಪತ್ರ ತರಬೇಕು ಎಂದು ಸೂಚಿಸಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img