Sunday, August 1, 2021
Homeಕೋವಿಡ್-1924 ಗಂಟೆಯಲ್ಲಿ 37,154 ಮಂದಿಗೆ ಕೊರೊನಾ ಸೋಂಕು ದೃಢ

ಇದೀಗ ಬಂದ ಸುದ್ದಿ

24 ಗಂಟೆಯಲ್ಲಿ 37,154 ಮಂದಿಗೆ ಕೊರೊನಾ ಸೋಂಕು ದೃಢ

ನವದೆಹಲಿ: ದೇಶದಾದ್ಯಂತ ಕೊರೊನಾ ಸೋಂಕು ಹರಡುವಿಕೆಯಲ್ಲಿ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 37,154 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಒಂದೇ ದಿನ 724 ಸೋಂಕಿತರು ಸಾವನ್ನಪ್ಪಿದ್ದು, 39,649 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ.

ಇನ್ನು ದೇಶದಲ್ಲಿ ಈವೆರೆಗೆ ಒಟ್ಟು 3,08,74,376 ಜನರಿಗೆ ಕೊರೊನಾ ಸೋಂಕು ತಗಲಿದ್ದು, ಈ ಪೈಕಿ 4,08,764 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ದೇಶದಲ್ಲಿ 4,50,899ಸಕ್ರೀಯ ಪ್ರಕರಣಗಳಿದ್ದು 3,00,14,713 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img