Friday, July 30, 2021
Homeಸುದ್ದಿ ಜಾಲರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಸಿಹಿಸುದ್ದಿ

ಇದೀಗ ಬಂದ ಸುದ್ದಿ

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಸಿಹಿಸುದ್ದಿ

ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಒಟ್ಟಾರೆ 90 ಲಕ್ಷ ರೈತರಿಗೆ ಪ್ರಸಕ್ತ ವರ್ಷ 20,810 ಕೋಟಿ ರೂ. ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯದ್ಲಲಿ 30.26 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 19,370 ಕೋಟಿ ರೂ. ಅಲ್ಪಾವದಿ ಬೆಳೆ ಸಾಲ, 60 ಲಕ್ಷ ರೈತರಿಗೆ ಶೇ. 3 ರಷ್ಟು ಬಡ್ಡಿ ದರದಲ್ಲಿ 1,440 ಕೋಟಿ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲ ನೀಡಲಾಗುವುದು ಎಂದು ತಿಳಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img