Sunday, August 1, 2021
Homeಸುದ್ದಿ ಜಾಲ7 ಜಿಲ್ಲೆಗಳಲ್ಲಿ ಜುಲೈ 12ರಿಂದ 16ರವರೆಗೆ ಮಳೆ ಮುನ್ಸೂಚನೆ

ಇದೀಗ ಬಂದ ಸುದ್ದಿ

7 ಜಿಲ್ಲೆಗಳಲ್ಲಿ ಜುಲೈ 12ರಿಂದ 16ರವರೆಗೆ ಮಳೆ ಮುನ್ಸೂಚನೆ

ರಾಜ್ಯದಲ್ಲಿ ಈ ಬಾರಿ ಮುಂಗಾರು ವಾಡಿಕೆಯಂತೆ ಆರಂಭವಾಗಿತ್ತಾದರೂ ಆ ಬಳಿಕ ಹಲವು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿತ್ತು. ಈ ಹಿನ್ನೆಲೆಯಲ್ಲಿ ಜಲಾಶಯಗಳು ತುಂಬುತ್ತವೋ ಇಲ್ಲವೋ ಎಂಬ ಆತಂಕ ರೈತಾಪಿ ವರ್ಗವನ್ನು ಕಾಡಿತ್ತು. ಇದೀಗ ಮಳೆ ಕುರಿತಂತೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ ನೀಡಿದೆ.

ಜುಲೈ 12 ರಿಂದ 16ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಜುಲೈ 16ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img