Sunday, August 1, 2021
Homeಸುದ್ದಿ ಜಾಲ37ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಕ್ರಿಕೆಟಿಗ ಫಾಫ್ ಡುಪ್ಲೆಸಿಸ್

ಇದೀಗ ಬಂದ ಸುದ್ದಿ

37ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಕ್ರಿಕೆಟಿಗ ಫಾಫ್ ಡುಪ್ಲೆಸಿಸ್

ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ ಇಂದು ತಮ್ಮ 37ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಫಾಫ್ ಡುಪ್ಲೆಸಿಸ್ 2011 ಜನವರಿ 18ರಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಏಕದಿನ ಪಂದ್ಯದ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪ್ರವೇಶಿಸಿದರು.

ಫಾಫ್ ಡುಪ್ಲೆಸಿಸ್ 143 ಏಕದಿನ ಪಂದ್ಯಗಳನ್ನಾಡಿದ್ದು, 5507ರನ್ ಗಳಿಸಿದ್ದಾರೆ. 35 ಅರ್ಧಶತಕ ಹಾಗೂ 12 ಶತಕ ಸಿಡಿಸಿದ್ದಾರೆ. ಫಾಫ್ ಡುಪ್ಲೆಸಿಸ್ ಇದೇ ವರ್ಷ ಫೆಬ್ರವರಿ 17ರಂದು ಅಂತರಾಷ್ಟ್ರೀಯ ಟೆಸ್ಟ್‌ ಕ್ರಿಕೆಟ್ ಗೆ ವಿದಾಯ ಘೋಷಿಸಿದರು. ಇಂದು ಸಾಮಾಜಿಕ ಜಾಲತಾಣದಲ್ಲಿ ಹಲವಾರು ಕ್ರಿಕೆಟಿಗರು ಫಾಫ್ ಡು ಪ್ಲೆಸಿಸ್ ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಕೂಡ ತನ್ನ ಅಧಿಕೃತ ಟ್ವಿಟ್ಟರ್ ನಲ್ಲಿ ವಿಶ್ ಮಾಡಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img