Friday, July 30, 2021
Homeಸುದ್ದಿ ಜಾಲಮಾಜಿ ಕ್ರಿಕೆಟಿಗ ಯಶ್ ಪಾಲ್ ಶರ್ಮಾ ನಿಧನ

ಇದೀಗ ಬಂದ ಸುದ್ದಿ

ಮಾಜಿ ಕ್ರಿಕೆಟಿಗ ಯಶ್ ಪಾಲ್ ಶರ್ಮಾ ನಿಧನ

ಭಾರತೀಯ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ಯಶ್ ಪಾಲ್ ಶರ್ಮಾ(66) ಅವರು, ಇಂದು ಮುಂಜಾಗನೆ, ಹೃದಯಾಘಾತದಿಂದ ನಿಧನರಾಗಿದ್ದಾರೆ.

1983ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತೀಯ ಕ್ರಿಕೆಟ್ ತಂಡದೊಂದಿಗೆ ಆಡಿದ್ದಂತ ಯಶ್ ಪಾಲ್ ಶರ್ಮಾ ಆಡಿದ್ದರು. ಈ ಸಂದರ್ಭದಲ್ಲಿಯೇ ಮೊದಲ ಬಾರಿಗೆ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ಗೆಲುವನ್ನು ಸಾಧಿಸಿತ್ತು. ಇಂತಹ ಮಾಜಿ ಕ್ರಿಕೆಟಿಗ ಯಶ್ ಪಾಲ್ ಶರ್ಮಾ ಇಂದು ಬೆಳಿಗ್ಗೆ 7.30ರ ಸುಮಾರಿಗೆ ಹೃದಯಾಘಾತದಿಂದ ನಿಧರಾಗಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img