Sunday, August 1, 2021
Homeಸಿನಿಮಾ'RRR' ಚಿತ್ರದ ಮೇಕಿಂಗ್ ವಿಡಿಯೋ ಜುಲೈ 15ರಂದು ರಿಲೀಸ್

ಇದೀಗ ಬಂದ ಸುದ್ದಿ

‘RRR’ ಚಿತ್ರದ ಮೇಕಿಂಗ್ ವಿಡಿಯೋ ಜುಲೈ 15ರಂದು ರಿಲೀಸ್

ಜೂ. ಎನ್ ಟಿ ಆರ್ ಹಾಗೂ ರಾಮ್ ಚರಣ್ ಅಭಿನಯದ ಬಹು ನಿರೀಕ್ಷೆಯ ‘ಆರ್ ಆರ್ ಆರ್’ ಚಿತ್ರದ ಮೇಕಿಂಗ್ ವಿಡಿಯೋವೊಂದನ್ನು ಇದೇ ತಿಂಗಳು ಜುಲೈ 15 ಬೆಳಿಗ್ಗೆ 11 ಗಂಟೆಗೆ ರಿಲೀಸ್ ಮಾಡಲಿದ್ದಾರೆ.

ತೆಲುಗು ಸೇರಿದಂತೆ ಕನ್ನಡ ತಮಿಳು ಮಲೆಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಈ ಮೇಕಿಂಗ್ ವಿಡಿಯೋವನ್ನು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.

ರಾಜಮೌಳಿ ನಿರ್ದೇಶನದ ಈ ಸಿನಿಮಾವನ್ನು ಡಿ.ವಿ.ವಿ. ದಾನಯ್ಯ ತಮ್ಮ ಡಿ.ವಿ.ವಿ. ಎಂಟರ್ ಟೈನ್ ಮೆಂಟ್ಸ್ ಬ್ಯಾನರ್ ನಡಿ ನಿರ್ಮಾಣ ಮಾಡುತ್ತಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img