Friday, July 23, 2021
Homeಸುದ್ದಿ ಜಾಲ118 ದಿನಗಳ ಬಳಿಕ ದೇಶದಲ್ಲಿ ಅತಿ ಕಡಿಮೆ ಕೊರೊನಾ ಕೇಸ್

ಇದೀಗ ಬಂದ ಸುದ್ದಿ

118 ದಿನಗಳ ಬಳಿಕ ದೇಶದಲ್ಲಿ ಅತಿ ಕಡಿಮೆ ಕೊರೊನಾ ಕೇಸ್

ನವದೆಹಲಿ: ದೇಶದಲ್ಲಿ ಕೊರೊನಾ ಅಬ್ಬರ ಕಡಿಮೆಯಾಗಿದ್ದು, ಬರೋಬ್ಬರಿ 118 ದಿನಗಳ ಬಳಿಕ ಅತಿ ಕಡಿಮೆ ಪ್ರಕರಣಗಳು ಕಳೆದ 24 ಗಂಟೆಗಳಲ್ಲಿ ದಾಖಲಾಗಿವೆ. ಹೊಸದಾಗಿ 31,443 ಕೇಸ್ ಪತ್ತೆಯಾಗಿದ್ದು, ಚೇತರಿಕೆ ಪ್ರಮಾಣ ಶೇ. 97.28ರಷ್ಟಾಗಿದೆ. ಸಕ್ರಿಯ ಪ್ರಕರಣಗಳು ಸಹ 109 ದಿನಗಳ ಬಳಿಕ ಕಡಿಮೆಯಾಗಿದ್ದು, ಪ್ರಸ್ತುತ 4,31,315 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜುಲೈ 12ರವರೆಗೆ ಒಟ್ಟು 43,40,58,138 ಮಂದಿಯ ಮಾದರಿ ಪರೀಕ್ಷಿಸಲಾಗಿದೆ. ಕಳೆದ 24 ಗಂಟೆಯಲ್ಲಿ 17,40,325 ಜನರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್)​ ತಿಳಿಸಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img