Sunday, August 1, 2021
Homeಸುದ್ದಿ ಜಾಲನೀಟ್‌ ಪರೀಕ್ಷೆಗೆ ನೋಂದಣಿ ಪ್ರಕ್ರಿಯೆ ಆರಂಭ‌

ಇದೀಗ ಬಂದ ಸುದ್ದಿ

ನೀಟ್‌ ಪರೀಕ್ಷೆಗೆ ನೋಂದಣಿ ಪ್ರಕ್ರಿಯೆ ಆರಂಭ‌

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ ಟಿಎ) ಮಂಗಳವಾರ ತನ್ನ ಅಧಿಕೃತ ವೆಬ್ ಸೈಟ್ʼನಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್-ಪದವಿಪೂರ್ವ) 2021ರ ಆನ್ ಲೈನ್ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ntaneet.nic.in ನಲ್ಲಿ ಆನ್ಲೈನ್ʼನಲ್ಲಿ ನೀಟ್ ಯುಜಿ 2021 ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು.

ವೇಳಾಪಟ್ಟಿಯ ಪ್ರಕಾರ, ನೀಟ್ ಯುಜಿ 2021 ಪರೀಕ್ಷೆಯನ್ನು ಸೆಪ್ಟೆಂಬರ್ 12, 2021 ರಂದು ದೇಶಾದ್ಯಂತ ವಿವಿಧ ಕೇಂದ್ರಗಳಲ್ಲಿ ನಡೆಸಲು ನಿರ್ಧರಿಸಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img