Friday, July 23, 2021
Homeಬೆಂಗಳೂರುಕುಡಿದ ಮತ್ತಿನಲ್ಲಿ ಪೊಲೀಸರೊಂದಿಗೆ‌ ಮಹಿಳೆ ಕಿರಿಕ್!!

ಇದೀಗ ಬಂದ ಸುದ್ದಿ

ಕುಡಿದ ಮತ್ತಿನಲ್ಲಿ ಪೊಲೀಸರೊಂದಿಗೆ‌ ಮಹಿಳೆ ಕಿರಿಕ್!!

ಬೆಂಗಳೂರು : ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲೇ ಮಹಿಳೆ ರಂಪಾಟ ಮಾಡಿರುವ ಘಟನೆ ಕಬ್ಬನ್​ಪಾರ್ಕ್​ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮದ್ಯ ಸೇವಿಸಿ ಬೈಕ್ ಚಲಾಯಿಸುತ್ತಿದ್ದ ಮಹಿಳೆಯನ್ನು ತಡೆದು ಪೊಲೀಸರು ಪ್ರಶ್ನಿಸಿದ್ದಾರೆ.

ಈ ವೇಳೆ ಮಹಿಳೆ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದ್ದು, ಸುಮಾರು 3 ಗಂಟೆಗಳ ಕಾಲ ನಡುರಸ್ತೆಯಲ್ಲೇ ರಂಪಾಟ ಮಾಡಿದ್ದಾಳೆ. ಸ್ಥಳಕ್ಕೆ ಎಸ್​ಪಿ ಬರಬೇಕೆಂದು ಹಠ ಹಿಡಿದಿದ್ದು, ಬುದ್ಧಿ ಹೇಳಲು ಬಂದ ಪೊಲೀಸರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾಳೆ. ಹಾಗಾಗಿ, ಪೊಲೀಸರು, ಬೈಕ್​ ಜಪ್ತಿ ಮಾಡಿ ಮಹಿಳೆಯನ್ನು ಆಟೋದಲ್ಲಿ ಕಳಿಸಿಕೊಟ್ಟಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img