Sunday, August 1, 2021
Homeಸಿನಿಮಾಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಗೀತಾ

ಇದೀಗ ಬಂದ ಸುದ್ದಿ

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಗೀತಾ

ಹಿರಿಯ ನಟಿ ಗೀತಾ ಇಂದು ತಮ್ಮ 59ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಗೀತಾ 1978ರಲ್ಲಿ ತಮಿಳಿನ ‘ಭೈರವಿ’ ಎಂಬ ಚಿತ್ರದಲ್ಲಿ ರಜನಿಕಾಂತ್ ಸಹೋದರಿಯ ಪಾತ್ರದಲ್ಲಿ ಅಭಿನಯಿಸುವ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು.

ಸಿ.ವಿ. ರಾಜೇಂದ್ರನ್ ನಿರ್ದೇಶನದ ಘರ್ಜನೆ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಕನ್ನಡದ ಸ್ಟಾರ್ ನಟರಾದ ಡಾ. ರಾಜ್ ಕುಮಾರ್, ಶಂಕರ್ ನಾಗ್ ಹಾಗೂ ಅಂಬರೀಶ್ ಅವರೊಂದಿಗೆ ನಾಯಕಿಯಾಗಿ ನಟಿಸಿದ್ದಾರೆ. ಕನ್ನಡ ಸೇರಿದಂತೆ ತಮಿಳು ತೆಲುಗು ಹಿಂದಿ ಮಲೆಯಾಳಂ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img