Friday, July 30, 2021
Homeಜಿಲ್ಲೆಬೆಂಗಳೂರುSSLC ಪರೀಕ್ಷೆಗಾಗಿ ಮಾರ್ಗಸೂಚಿ ಪ್ರಕಟ

ಇದೀಗ ಬಂದ ಸುದ್ದಿ

SSLC ಪರೀಕ್ಷೆಗಾಗಿ ಮಾರ್ಗಸೂಚಿ ಪ್ರಕಟ

ಬೆಂಗಳೂರು : ಜುಲೈ 2021ರಂದು ನಡೆಯಲಿರುವಂತ 2020-21ನೇ ಸಾಲಿನ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಸುರಕ್ಷತಾ ಹಿತದೃಷ್ಠಿಯಿಂದ ತೆಗೆದುಕೊಳ್ಳಬೇಕಾದ ಮಾರ್ಗಸೂಚಿ ಕ್ರಮ(ಎಸ್‌ಓಪಿ)ಗಳನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಈ ಕುರಿತಂತೆ ಸುತ್ತೋಲೆ ಹೊರಡಿಸಿರುವಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎಸ್ ಆರ್ ಉಮಾಂಶಕರ್ ಅವರು, ಕೋವಿಡ್-19 ಹಿನ್ನಲೆಯಲ್ಲಿ 2020-21ನೇ ಸಾಲಿನ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯನ್ನು ವಿದ್ಯಾರ್ಥಿಗಳ ಸುರಕ್ಷತಾ ಮತ್ತು ಶೈಕ್ಷಣಿಕ ಹಿತದೃಷ್ಠಿಯಿಂದ ಸರಳೀಕರಿಸಿ, 2 ದಿನಗಳಲ್ಲಿ ಪರೀಕ್ಷೆಯನ್ನು ನಡೆಸಲಾಗುತ್ತಿದೆ.

ಇದಕ್ಕಾಗಿ ಎಸ್ ಓಪಿಯನ್ನು ಆರೋಗ್ಯ ಇಲಾಖೆಯ ತಜ್ಞರಿಂದ ಅನುಮೋದನೆ ಪಡೆದು, ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟು ನಿಟ್ಟಿನ ಕ್ರಮಗಳನ್ನು ಪಾಲಿಸಿ, ವಿದ್ಯಾರ್ಥಿಗಳ ಸುರಕ್ಷತೆಯನ್ನು ಕಾಪಾಡಿಕೊಂಡು, ಪರೀಕ್ಷೆಯನ್ನು ನಡೆಸಲು ಆದೇಶಿದೆ. ಈ ಸಂಬಂಧ ಪರೀಕ್ಷೆಯನ್ನು ದಿನಾಂಕ 19-07-2021 ಮತ್ತು 22-07-2021ರಂದು ನಡೆಸಲು ತೀರ್ಮಾನಿಸಲಾಗಿರುತ್ತದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img