Sunday, August 1, 2021
Homeಜಿಲ್ಲೆಬೆಂಗಳೂರುಕೇರಳದಿಂದ ಕರ್ನಾಟಕಕ್ಕೆ ಬರುವ ರೈಲು ಪ್ರಯಾಣಿಕರಿಗೆ RT PCR ಕಡ್ಡಾಯ

ಇದೀಗ ಬಂದ ಸುದ್ದಿ

ಕೇರಳದಿಂದ ಕರ್ನಾಟಕಕ್ಕೆ ಬರುವ ರೈಲು ಪ್ರಯಾಣಿಕರಿಗೆ RT PCR ಕಡ್ಡಾಯ

ಬೆಂಗಳೂರು : ಕೇರಳದಲ್ಲಿ ಕೊರೊನಾ ವೈರಸ್ ಬೆನ್ನಲ್ಲೇ ಝಿಕಾ ಸೋಂಕಿನ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದಿಂದ ರಾಜ್ಯಕ್ಕೆ ಬರುವವರ ಮೇಲೆ ತೀವ್ರ ನಿಗಾ ಇಡಲಾಗಿದೆ.

ಕೇರಳದಿಂದ ರಾಜ್ಯಕ್‌ಎಕ ಬರುವ ರೈಲು ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ರಿಫೋರ್ಟ್ ಅಥವಾ ಲಸಿಕೆ ಪಡೆದ ದಾಖಲೆ ತೋರಿಸುವುದನ್ನು ಕಡ್ಡಾಯ ಮಾಡಲಾಗಿದೆ.

ಕೇರಳದಿಂದ ಕರ್ನಾಟಕಕ್ಕೆ ಬರುವ ರೈಲು ಪ್ರಯಾಣಿಕರು ಆರ್ ಟಿಪಿಸಿಆರ್ ನೆಗೆಟಿವ್ ಸರ್ಟಿಫಿಕೇಟ್ ಅಥವಾ ಕೊರೊನಾ ಲಸಿಕೆ ತೆಗೆದುಕೊಂಡು ಸರ್ಟಿಫಿಕೆಟ್ ಅನ್ನು ನಿಲ್ದಾಣದ ಚೆಕ್ ಪೋಸ್ಟ್ ನಲ್ಲಿ ತೋರಿಸಬೇಕು ಎನ್ನುವ ನಿಯಮವನ್ನು ಕಡ್ಡಾಯಗೊಳಿಸಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img