Thursday, July 29, 2021
Homeಸುದ್ದಿ ಜಾಲಅರುಣಾಚಲ ಪ್ರದೇಶದಲ್ಲಿ ಸೇನಾ ವಾಹನ ಅಪಘಾತ

ಇದೀಗ ಬಂದ ಸುದ್ದಿ

ಅರುಣಾಚಲ ಪ್ರದೇಶದಲ್ಲಿ ಸೇನಾ ವಾಹನ ಅಪಘಾತ

ಸಿಯಾಂಗ್: ಅರುಣಾಚಲ ಪ್ರದೇಶದಲ್ಲಿ ಬುಧವಾರ ಕೆಟ್ಟ ಹವಾಮಾನ ಪರಿಸ್ಥಿತಿಯಿಂದಾಗಿ ಸೇನೆಯ ಭಾರಿ ವಾಹನ ಅಪಘಾತಕ್ಕೀಡಾದ ಪರಿಣಾಮ ಒಬ್ಬ ಜವಾನ ಮೃತಪಟ್ಟರೆ, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಅಪ್ಪರ್ ಸಿಯಾಂಗ್ ಜಿಲ್ಲೆಯ ಪ್ಯಾಂಗೋ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಗಾಯಗೊಂಡ ಜವಾನರನ್ನು ಇಂಡೋ- ಟಿಬೆಟಿಯನ್ ಗಡಿ ಭದ್ರತಾ ಪಡೆಯ ಸಿಬ್ಬಂದಿ ಏರ್​​ಲಿಫ್ಟ್ ಮಾಡಿದ್ದಾರೆ.

‘ಅರುಣಾಚಲ ಪ್ರದೇಶದ ಪಾಂಗೋ ಮತ್ತು ಪಾಲ್ಸಿ ನಡುವಿನ ಹವಾಮಾನ ವೈಪರೀತ್ಯದಿಂದಾಗಿ ಸೇನೆಯ ಭಾರಿ ವಾಹನ ಅಪಘಾತಕ್ಕೀಡಾದ ನಂತರ ಒಬ್ಬ ಜವಾನ ಮೃತಪಟ್ಟಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡವರನ್ನು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸರು ಆಸ್ಪತ್ರೆಗೆ ಸಾಗಿಸಿದ್ದಾರೆ’ ಎಂದು ಐಟಿಬಿಪಿ ಹೇಳಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img